Home ಸುದ್ದಿ ದೇಶ ನಟಿ ಮಾಧುರಿ ದೀಕ್ಷಿತ್‌ಗೆ ಮಾತೃ ವಿಯೋಗ

ನಟಿ ಮಾಧುರಿ ದೀಕ್ಷಿತ್‌ಗೆ ಮಾತೃ ವಿಯೋಗ

0

ನಟಿ ಮಾಧುರಿ ಅವರಿಗೆ ಮಾತೃ ವಿಯೋಗವಾಗಿದೆ. ಮಾಧುರಿ ಅವರ ತಾಯಿ ಸ್ನೇಹಲತಾ ದೀಕ್ಷಿತ್ ರವಿವಾರ ಬೆಳಗ್ಗೆ ನಿಧನರಾದರು.
ಸ್ನೆಹಲತಾ ದೀಕ್ಷಿತ್ ಅವರಿಗೆ 90 ವರ್ಷ ವಯಸ್ಸಾಗಿತ್ತು. ಮುಂಬೈನ ತಮ್ಮ ನಿವಾಸದಲ್ಲಿ ಬೆಳಗ್ಗೆ 8:30ಕ್ಕೆ ಸುಮಾರಿಗೆ ನಿಧನರಾಗಿದ್ದಾರೆ. ಮುಂಬೈನ ವರ್ಲಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ..ಸ್ನೇಹಲತಾ ಅವರ ನಿಧನದ ಹಿನ್ನೆಲೆಯಲ್ಲಿ ಅನೇಕರು ಸಂತಾಪ ಸೂಚಿಸಿದ್ದಾರೆ.

Exit mobile version