Home ತಾಜಾ ಸುದ್ದಿ ನಟ ಅನಂತ್​ನಾಗ್​ಗೆ ಪದ್ಮಭೂಷಣ ಪ್ರಶಸ್ತಿ

ನಟ ಅನಂತ್​ನಾಗ್​ಗೆ ಪದ್ಮಭೂಷಣ ಪ್ರಶಸ್ತಿ

0

ಕಲಾ ವಿಭಾಗದಲ್ಲಿ ಹಿರಿಯ ನಟ ಅನಂತ್‌ನಾಗ್‌ ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ

ನವದೆಹಲಿ: ಕನ್ನಡದ ಹಿರಿಯ ನಟ ಅನಂತ್‌ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

2025ನೇ ಸಾಲಿನ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಪ್ರಕಟಮಾಡಿದ್ದು, ಕೇಂದ್ರ ಸರ್ಕಾರ   ಒಟ್ಟೂ 19 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು 113 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕರ್ನಾಟಕದ ಇಬ್ಬರು ಸಾಧಕರನ್ನು ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು. ಹಿರಿಯ ನಟ ಅನಂತ್​ನಾಗ್​ ಹಾಗೂ ಶಿಕ್ಷಣ ತಜ್ಞ ಎ.ಸೂರ್ಯಪ್ರಕಾಶ್​ಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಲಿದ್ದಾರೆ. ಕರ್ನಾಟಕದ ಲಕ್ಷ್ಮಿನಾರಾಯಣನ್ ಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗುತ್ತಿದೆ.



.

Exit mobile version