ಬೆಂಗಳೂರು: ನಾಯಕ ನಟ ಉಪೇಂದ್ರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಓವರ್ ಅಸಿಡಿಟಿಯ ಪರಿಣಾಮ ಅವರನ್ನು ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಚಿಕ್ಸತೆಯ ಬಳಿಕ ಉಪ್ಪಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಗಾಬರಿ ಪಡುವ ಅವಶ್ಯಕತೆ ಇಲ್ಲ ಎನ್ನಲಾಗಿದೆ.