ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯಸಿನಿ ಮಿಲ್ಸ್ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ By Samyukta Karnataka - October 20, 2024 0 18 ಬೆಂಗಳೂರು: ಚಿತ್ರನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾದರು.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.