ಬೆಂಗಳೂರು: ಚಿತ್ರನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.