ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ

0
7

ಬೆಂಗಳೂರು: ನಟ ದರ್ಶನ್ ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವೆಂಕಟರಮಣೇಗೌಡರ (ಸ್ಟಾರ್ ಚಂದ್ರು) ಪರ ಪ್ರಚಾರ ನಡೆಸಿದ್ದಾರೆ.
ನಟ ದರ್ಶನ್‌ ಅವರು ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಹಲಗೂರಿನಲ್ಲಿ ಪ್ರಚಾರ ಆರಂಭಿಸಿದ್ದಾರೆ. ನಾನು ಪಕ್ಷಕ್ಕಾಗಿ ಅಲ್ಲ, ವ್ಯಕ್ತಿಗಾಗಿ ಬರುತ್ತೇನೆ. ಐದು ವರ್ಷಗಳ ಹಿಂದೆ ನರೇಂದ್ರಣ್ಣ ಸಹಾಯ ನನಗೆ ನೆನಪಿದೆ ಎಂದಿದ್ದಾರೆ.

Previous articleಕಾಕತಾಳೀಯವೋ, ಸರ್ಕಾರದಿಂದ ಪ್ರೇರಿತವೋ
Next articleಇವಿಎಂ-ವಿವಿಪ್ಯಾಟ್‌ ತಾಳೆ