ತಾಜಾ ಸುದ್ದಿನಮ್ಮ ಜಿಲ್ಲೆಬಳ್ಳಾರಿಬೆಂಗಳೂರುಸುದ್ದಿರಾಜ್ಯ ನಟ ದರ್ಶನ್ ಜಾಮೀನು ವಿಚಾರಣೆ ಮುಂದಕ್ಕೆ By Samyukta Karnataka - September 30, 2024 0 ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.ಇಂದು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸೆಷನ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿದೆ.