Home ತಾಜಾ ಸುದ್ದಿ ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ

ನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ

0

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಬ್ಯಾಂಕ್‌ ಜನಾರ್ಧನ್‌ (77)  ಇಂದು ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜನಾರ್ಧನ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

1985ರಲ್ಲಿ ಪಿತಾಮಹ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟದ್ದ ಅವರು, ಪೋಷಕ ನಟನಾಗಿಯೇ ಗುರುತಿಸಿಕೊಳ್ಳುವ ಮೂಲಕ ಅವರು ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.

Exit mobile version