ಬಳ್ಳಾರಿ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾರನ್ನು ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಬಿಎಲ್ಇ ನಲ್ಲಿರುವ ನಾಗೇಂದ್ರ ಅವರ ಅಪಾಟ್೯ಮೆಂಟ್ನಿಂದ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ನಾಂಗೇದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.