ನಾಡಿನ ರೈತರ ಬಿಡುಗಡೆಗೆ ಸಿಎಂ ಪತ್ರ

0
16
ಸಾಂದರ್ಭಿಕ ಚಿತ್ರ

ಬೆಂಗಳೂರು: ನಾಡಿನ ರೈತರ ಬಿಡುಗಡೆಗಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿಗೆ ಪತ್ರ ಬರೆದಿರುವದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ,
ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಪತ್ರ ಸಹಿತ ಪೋಸ್ಟ್‌ ಮಾಡಿರುವ ಅವರು ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿ ಜೈಲಿನಲ್ಲಿ ಇಟ್ಟಿರುವುದು ಸಂವಿಧಾನ ಬಾಹಿರ ಕ್ರಮ.
ನಾಡಿನ ರೈತರನ್ನು ಈ ಕೂಡಲೆ ಬಿಡುಗಡೆ ಮಾಡಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಈ ಮೂಲಕ ಒತ್ತಾಯಿಸುತ್ತಿದ್ದೇನೆ ಎಂದಿದ್ದಾರೆ.

Previous articleಬೆಳಗಾವಿ: ಕನ್ನಡತಿಗೆ ಮೇಯರ್‌ ಸ್ಥಾನ
Next articleಸಾಮೂಹಿಕ ವರ್ಗಾವಣೆಗೆ ಪೊಲೀಸರಿಂದ ಎಸ್ಪಿಗೆ ಮನವಿ ಸಲ್ಲಿಕೆ