ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

0
9

ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ಕಳೆದ ಎರಡು ದಶಕಗಳಿಂದ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಾಯಿ ಸೋನಿಯಾ ಗಾಂಧಿ ಹಾಗೂ ಸಹೋದರಿ ಪ್ರಿಯಾಂಕಾ ಗಾಂಧಿ ಇದ್ದರು.

Previous articleಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ
Next articleಮೋದಿಗೆ ಜಪಮಾಲೆ ನೀಡಿದ ಸಾಧು ಮಹರಾಜ