Home ಸುದ್ದಿ ರಾಜ್ಯ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

0

ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರುವಾಗಲಿದೆ. 1109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 7 ಲಕ್ಷದ 26 ಸಾವಿರ 213 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಬಾಲಕಿಯರು 3,62,509, ಬಾಲಕರು- 3,63,704. ಕಲಾವಿಭಾಗದಿಂದ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಿಂದ 2,47,269 ವಿದ್ಯಾರ್ಥಿಗಳು. ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು. ಪರೀಕ್ಷಾ ಅಕ್ರಮ ತಡೆಗಟ್ಟಲು ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ.

Exit mobile version