Home ತಾಜಾ ಸುದ್ದಿ ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

ನಾಳೆ ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

0

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶ ನಾಳೆ ಪ್ರಕಟಣೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
2024ರ ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶವನ್ನು ಜುಲೈ 10ರ ಬೆಳಗ್ಗೆ 11:30ಕ್ಕೆ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಜೂನ್ 14 ರಿಂದ 22 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ-2 ನಡೆದಿತ್ತು,

Exit mobile version