ನಾಳೆ ಜಿಲ್ಲೆಯಾಧ್ಯಂತ ಶಾಲೆ ಕಾಲೇಜಿಗೆ ರಜೆ

0
19


ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.೩೧ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಣೆಯಲ್ಲಿ ತಿಳಿಸಿದ್ದಾರೆ.

Previous articleಯಕ್ಷಗಾನ ಯುವ ಕಲಾವಿದ ಆತ್ಮಹತ್ಯೆ
Next articleಸಂಯುಕ್ತ ಕರ್ನಾಟಕ ಪತ್ರಿಕೆಯ ಜಾಣರ ಗುರು ಸಂಚಿಕೆ ವಿತರಣೆ