ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

0
22

ಬೆಂಗಳೂರು: 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಏಪ್ರಿಲ್‌ 08ರಂದು ಪ್ರಕಟವಾಗಲಿದೆ.
ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದು ನಂತರ ಮಧ್ಯಾಹ್ನ 1.30ರಿಂದ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ, 2025ರ ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ಈ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ಪಡೆಯಬಹುದು.

Previous articleರಿಷಬ್ ಶೆಟ್ಟಿಗೆ ದೈವದ ಅಭಯ
Next articleಜನಾಕ್ರೋಶ ಯಾತ್ರೆ ಹೊರಟವರ ಮುಂದೆ ಈಗ ಇರುವುದು ಎರಡೇ ಆಯ್ಕೆ