ನಾಳೆ ರಾಜ್ಯಾದ್ಯಂತ ‘ಸರ್ಕಾರಿ ರಜೆ’ ಘೋಷಣೆ

0
29

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

Previous articleಎಸ್.ಎಂ. ಕೃಷ್ಣ ಅಗಲಿಕೆಯಿಂದ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ
Next articleಬೆಳ್ಳಂ ಬೆಳಗ್ಗೆ ಕಲಬುರಗಿ ಮಹಾನಗರ ಪಾಲಿಕೆಯ ಉಪಯುಕ್ತ ಜಾಧವ್ ಮನೆ ಮೇಲೆ ಲೋಕಾಯುಕ್ತ ದಾಳಿ