Home ನಮ್ಮ ಜಿಲ್ಲೆ ಉಡುಪಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ನಾಳೆ ಶಾಲಾ-ಕಾಲೇಜುಗಳಿಗೆ ರಜೆ

0

ಉಡುಪಿ: ಭಾರೀ ಮಳೆಯ ಕಾರಣದಿಂದ ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Exit mobile version