ನಾಳೆ ಶಾಲೆ ಕಾಲೇಜುಗಳಿಗೆ ರಜೆ

0
5

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.೯ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous articleವಸತಿ ಶಾಲೆ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ಇಬ್ಬರ ಅಮಾನತು
Next articleಎರಡೂ ಗಂಟೆ ಪ್ರಯಾಣಕ್ಕೂ ಊಟದ ಬ್ರೇಕ್: NWKSRTCಲ್ಲೊಂದು ಅಲಿಖಿತ ನಿಯಮ..?