ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

0
10

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ
ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆಗಳು ನಡೆದಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ನಂತರ ಇಲಾಖೆಯ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Previous articleಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ…
Next articleಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ