ನಾವೇನೂ ದಕ್ಷಿಣ ಕರ್ನಾಟಕದವರ ಗುಲಾಮರಲ್ಲ

0
15
ಯತ್ನಾಳ

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನಕ್ಕೆ ಆಗಮಿಸಿರುವ ಅವರು ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ, ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ ಅಲ್ಲದೇ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ಆಗುವವರೆಗೂ ಶಾಸಕಾಂಗ ಸಭೆಗೆ ಹೋಗುವುದಿಲ್ಲ, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ ಎಂದಿದ್ದಾರೆ.

Previous articleಬೆಳಗಾವಿ: ಲೋಕ ಸಮರಕ್ಕೆ ಕಹಳೆ ಮೊಳಗಿದಂತಿತ್ತು
Next articleಮೇಲಿಂದ ಮೇಲೆ ಮೋದಿ ಸರ್ಕಾರ