ನಿಗಮ ಮಂಡಳಿ ಪಟ್ಟಿ ಬಿಡುಗಡೆ

0
8

ಬೆಂಗಳೂರು: ನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳು ತಿಳಿಸಿದ್ದಾರೆ.
ಈ ಕುರಿತು ಪೋಸ್ಟ್‌ ಮಾಡಿರುವ ಅವರು ನಮ್ಮ‌ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆ ಎಂದಿದ್ದಾರೆ.

Previous articleಅವಳಿ ನಗರಕ್ಕೆ ಉಪರಾಷ್ಟ್ರಪತಿ ಆಗಮನ
Next articleಜಿಲ್ಲೆಯ ನಾಯಕರಿಗೆ ನಿಗಮ ಮಂಡಳಿ ಸ್ಥಾನ