ನಿರ್ವಾಹಕನ ವಿರುದ್ಧ ಪೋಕ್ಸೋ ಪ್ರಕರಣ: ಸಿಪಿಐ ತಲೆದಂಡ

0
32

ಬೆಳಗಾವಿ: ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ಮಹಾದೇವ ವಿರುದ್ಧ ಅಪ್ರಾಪ್ತ ಬಾಲಕಿಯಿಂದ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಿದ್ದ ಮಾರಿಹಾಳ ಠಾಣೆಯ ಸಿಪಿಐ ಅವರನ್ನು ವರ್ಗಾವಣೆ ಮಾಡಲಾಗಿದೆ,
ನಿರ್ವಾಹಕ ಮೇಲೆ ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಅವರ ತಲೆದಂಡವಾಗಿದ್ದು ಅವರನ್ನು ಮಾರಿಹಾಳ ಠಾಣೆಯಿಂದ ಬೆಳಗಾವಿಯ ಸಿಸಿಆರ್‌ಬಿಗೆ ಗುರುರಾಜ್ ಅವರನ್ನು ವರ್ಗಾವಣೆ ಮಾಡಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಆದೇಶ ಹೊರಡಿಸಿದ್ದಾರೆ. ಇನ್ನು ಮಾರಿಹಾಳ ಠಾಣೆಗೆ ನೂತನ ಸಿಪಿಐ ಆಗಿ ಮಂಜುನಾಥ ನಾಯಕ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ..

Previous articleಫೋಕ್ಸೋ ಪ್ರಕರಣ ದಾಖಲು: ಯುವಕನ ಬಂಧನ
Next articleನಿರ್ವಾಹಕನ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್