ನೀರು ಹಂಚಿಕೆ: ಮಹಾ ಸರ್ಕಾರದೊಂದಿಗೆ ಯೋಜನೆ ಅಗತ್ಯ

0
19

ಬೆಳಗಾವಿ: ಪ್ರತಿ ಬಾರಿ ಕೊಯ್ನಾ ಜಲಾಶಯದಿಂದ ಕರ್ನಾಟಕಕ್ಕೆ ನೀರು ಬಿಡಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ, ಆದರೆ ಇದುವರೆಗೆ ಮಹಾರಾಷ್ಟ್ರ ಸರ್ಕಾರ ರಾಜ್ಯಕ್ಕೆ ನೀರು ಬಿಟ್ಟಿಲ್ಲ. ಮಳೆಗಾಲದಲ್ಲಿ ನಮ್ಮ ರಾಜ್ಯದಿಂದ ಮಹಾರಾಷ್ಟ್ರದ ಜತ್ತ ತಾಲೂಕಿಗೆ ನೀರು ಹರಿಸಿದರೆ ಅವರು ನಮಗೆ ಬೇಸಿಗೆಯಲ್ಲಿ ಕೃಷ್ಣಾ ನದಿಗೆ ನೀರು ಬಿಡಲು ಒಪ್ಪುತ್ತಾರೆ. ಇದಕ್ಕಾಗಿ ಸರ್ಕಾರದ ಮಟ್ಟದಲ್ಲಿ ಯೋಜನೆ ರೂಪಿಸಬೇಕು ಎಂದು ಸಚಿವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ಹಂಚಿಕೆ ಕುರಿತಾದ ವಿವರ ಪ್ರಸ್ತಾಪಿಸಿ ಮಾತನಾಡಿದರು.

Previous articleಆಹಾರ ಇಲಾಖೆ ವ್ಯವಸ್ಥಾಪಕಿ ಅಮಾನತು
Next articleಪಾಗಲ್ ಪ್ರೇಮಿ ಕಿರುಕುಳಕ್ಕೆ ಕ್ರೀಡಾಪಟು ಬಲಿ