Home ತಾಜಾ ಸುದ್ದಿ ನೂತನ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಆಯ್ಕೆ

ನೂತನ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಆಯ್ಕೆ

0

ಹರಿಯಾಣ: ಹರಿಯಾಣ ಬಿಜೆಪಿ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ, ಅವರು ಇಂದು ಸಂಜೆ 5 ಗಂಟೆಗೆ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Exit mobile version