ನೂತನ ಮುಖ್ಯಮಂತ್ರಿಯಾಗಿ ನಯಾಬ್‌ ಸಿಂಗ್‌ ಸೈನಿ ಆಯ್ಕೆ

0
11

ಹರಿಯಾಣ: ಹರಿಯಾಣ ಬಿಜೆಪಿ ಅಧ್ಯಕ್ಷ ನಯಾಬ್ ಸಿಂಗ್ ಸೈನಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ, ಅವರು ಇಂದು ಸಂಜೆ 5 ಗಂಟೆಗೆ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Previous articleತೇಜಸ್​ ಯುದ್ಧ ವಿಮಾನ ಪತನ
Next articleರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ