Home ನಮ್ಮ ಜಿಲ್ಲೆ ಗದಗ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

0

ಗದಗ: ತಾಲೂಕಿನ ಮುಳಗುಂದ ಪಟ್ಟಣದ ದಾವಲ ಮಲ್ಲಿಕ ದರ್ಗಾದಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಒಟ್ಟು 41 ಲಕ್ಷ ರೂ.ಗಳ ವೆಚ್ಚದಲ್ಲಿ ಶಾಲಾ ಕೊಠಡಿಗಳು ನಿರ್ಮಾಣವಾಗುತ್ತಿದ್ದು ಈ ಯೋಜನೆ ಶೈಕ್ಷಣಿಕ ಪ್ರಗತಿಗೆ ಭದ್ರ ಬುನಾದಿಯಾಗಲಿ ಗದಗ ಜಿಲ್ಲೆಯಲ್ಲಿ ಅಗತ್ಯವಿರುವ ಶಾಲಾ ಕೊಠಡಿ ಹಾಗೂ ದುರಸ್ತಿಗಾಗಿ ಈಗಾಗಲೇ ಶೈಕ್ಷಣಿಕ ಇಲಾಖೆಯ ಅಧಿಕಾರಿಗಳೊಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು ಕೂಡಲೇ ಅಗತ್ಯ ನೀಡುವುದಾಗಿ ಸುದ್ದಿಗಾರರಿಗೆ ತಿಳಿಸಿದರು.

Exit mobile version