ನೇಹಾ ಪ್ರಕರಣ ಸಿಐಡಿ ತನಿಖೆಗೆ

0
12

ಶಿವಮೊಗ್ಗ :ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ನಿರ್ಧರಿಸಲಾಗಿದೆ ಎಂದರು.

Previous articleನೇಹಾ ಹತ್ಯೆ ಖಂಡಿಸಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ
Next articleಬಿಜೆಪಿಗೆ ಮುಸ್ಲಿಂ ಮತ ಬೇಕಾಗಿಲ್ಲ ಕಾಂಗ್ರೆಸ್‌ಗೆ ನಾವು ಮತ ಹಾಕೋಲ್ಲ