ನೈರುತ್ಯ ಪದವೀಧರ ಚುನಾವಣೆ: ಬಿಜೆಪಿಯ ಧನಂಜಯ್ ಸರ್ಜಿ ಗೆಲುವು

0
16

ಮೈಸೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಧನಂಜಯ ಸರ್ಜಿ ಅವರು 37,627 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ನ ಆಯನೂರು ಮಂಜುನಾಥ್ ಅವರು 13,516 ಮತಗಳನ್ನಷ್ಟೇ ಗಳಿಸಲು ಶಕ್ತರಾದರು. ಇನ್ನು ಪಕ್ಷೇತರ ಅಭ್ಯರ್ಥಿಗಳಾದ ರಘುಪತಿ ಭಟ್ ಅವರು 7039 ಮತಗಳನ್ನು ಪಡೆದೆರ, ಎಸ್ ಪಿ ದಿನೇಶ್ 2518 ಮತಗಳನ್ನು ಪಡೆದಿದ್ದಾರೆ.

Previous articleವಾಟ್ಸಾಪ್ ಯುನಿವರ್ಸಿಟಿಯಲ್ಲಿ ರಾಜೀನಾಮೆ ಕೇಳಿದರೆ ಅದಕ್ಕೆ ಬೆಲೆ ಇಲ್ಲ
Next articleಮೂರಂಕಿ ತಲುಪಿದ ಕಾಂಗ್ರೆಸ್!