Home ನಮ್ಮ ಜಿಲ್ಲೆ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

0

ಚಿತ್ರದುರ್ಗ: ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಹೈಕೋರ್ಟಿನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಮುರುಘಾ ಶ್ರೀ ದಾವಣಗೆರೆಯಲ್ಲಿದ್ದರು. ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಪರಿಣಾಮ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಒಂದು ವಾರದೊಳಗೆ ಚಿತ್ರದುರ್ಗದ ವಿಚಾರಣಾ ನ್ಯಾಯಾಲಯದ ಎದುರು ಹಾಜರಾಗಲು ಸೂಚಿಸಿತ್ತು.

Exit mobile version