“ನ ದೈನ್ಯಂ, ನ ಪಲಾಯನಂ”

0
16

ಬೆಂಗಳೂರು: “ನ ದೈನ್ಯಂ, ನ ಪಲಾಯನಂ” ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ ಟ್ವೀಟ್‌ ಮಾಡಿದ್ದಾರೆ.
ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಿಂದ ಹೊರ ನಡೆದ ಬಳಿಕ ಟ್ವೀಟ್‌ ಮಾಡಿರುವ ಅವರು, ʼಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನವು ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಾಗಿರಲು ಸಾಧ್ಯವಿಲ್ಲ. ಸವಾಲುಗಳನ್ನು ಸರಳವಾಗಿ ಸ್ವೀಕರಿಸುತ್ತೇನೆʼ ಎಂದು ಬರೆದುಕೊಂಡಿದ್ದಾರೆ.

Previous articleವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ಶಾಸಕಾಂಗ ಸಭೆ ಆರಂಭ
Next articleವಿಪಕ್ಷ ನಾಯಕನಾಗಿ ಆರ್‌.ಅಶೋಕ್‌ ಆಯ್ಕೆ