Home ಅಪರಾಧ ಪತ್ನಿ ಕಿರುಕುಳಕ್ಕೆ ಬೇಸತ್ತು  ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

ಪತ್ನಿ ಕಿರುಕುಳಕ್ಕೆ ಬೇಸತ್ತು  ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ

0

ಹುಬ್ಬಳ್ಳಿ: ಪತ್ನಿ ಕಿರುಕುಳದಿಂದ ಬೇಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನಗರದ ಚಾಮುಂಡೇಶ್ವರಿನಗರದಲ್ಲಿ ಈ ಘಟನೆ ನಡೆದಿದೆ, ಇಂದು ಕೋರ್ಟ್​ನಲ್ಲಿ
ವಿಚ್ಚೇದನ ಅರ್ಜಿ ಇತ್ತು, ವಿಚಾರಣೆ ದಿನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ

Exit mobile version