ಪತ್ರಕರ್ತರಿಗೆ ಗುಡ್‌ ನ್ಯೂಸ್‌ ನೀಡಿದ ಸಿಎಂ

0
22

ಬೆಂಗಳೂರು: ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.
ಗ್ರಾಮೀಣ ಪತ್ರಕರ್ತರ ಉಚಿತ ಬಸ್‌ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.

Previous articleಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಸಾವು
Next articleCBIಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್