ಪದ್ಮ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ

0
35

ನವದೆಹಲಿ: ಪದ್ಮಾ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನರಾಗಿದ್ದಾರೆ.
ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘಕಾಲದವರೆಗೆ ದೈಹಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಅವರಿಗೆ ಚಿಕಿತ್ಸೆ ನೀಡಲು ತಜ್ಞ ವೈದ್ಯರ ತಂಡ ರಚಿಸಲಾಗಿತ್ತು. ಆದರೆ, ಶನಿವಾರ ಮಧ್ಯಾಹ್ನ ಜಾಮಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

Previous articleನಮ್ಮ ಮೆಟ್ರೋ: ಟ್ರ್ಯಾಕ್​ಗೆ ಹಾರಿ ಯುವಕ ಆತ್ಮಹತ್ಯೆ
Next articleವಯನಾಡ್‌: ಕರ್ನಾಟಕದ ಮಾನವೀಯ ಸ್ಪಂದನೆಗೆ ಸಿಎಂ ಅಭಿನಂದನೆ