Home ತಾಜಾ ಸುದ್ದಿ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ನಿಧನ

ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ನಿಧನ

0

ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ನಿಧನರಾದರು.
ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು 1975 ಮತ್ತು 1998 ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ. ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

Exit mobile version