ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

0
27

ಹುಬ್ಬಳ್ಳಿ: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮಧ್ಯಾಹ್ನ 12:30ಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ರಾಜೀನಾಮೆ ಪತ್ರವನ್ನು ಬಸವರಾಜ ಹೊರಟ್ಟಿ, ಅದನ್ನು ಅಂಗೀಕರಿಸಿದ್ದಾರೆ.

Previous articleಆರ್ಥಿಕವಾಗಿ ಕುಗ್ಗಿಸಲು ಪ್ರಧಾನಿಯಿಂದ ವ್ಯವಸ್ಥಿತ ಪ್ರಯತ್ನ
Next articleಸುಪ್ರೀಂಕೋರ್ಟ್ ಮುಂದೆ ಬೇಷರತ್ ಕ್ಷಮೆಯಾಚಿಸಿದ ಪತಂಜಲಿ