ಪರೀಕ್ಷೆ ಭಯ: 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

0
21

ಬೆಂಗಳೂರು: ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಪರೀಕ್ಷಾ ಭಯದಿಂದ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous articleಕಂಬನಿಯ ನಡುವೆ ಬಾಲಕಿಯ ಅಂತ್ಯಸಂಸ್ಕಾರ
Next articleಗೋವಾದಲ್ಲಿ ಅಪಘಾತ: ರಾಜ್ಯದ ಇಬ್ಬರು ಸಾವು