ಪಹಲ್ಗಾಮ್‌ ದಾಳಿ: ಜಿಲ್ಲಾ ಯುವ ಕಾಂಗ್ರೆಸ್ ಶ್ರದ್ಧಾಂಜಲಿ

0
15

ಶಿವಮೊಗ್ಗ: ಭಯೋತ್ಪಾದಕರಿಂದ ಕಾಶ್ಮೀರದ ಪಹಲ್ಗಾಮ್‌ ಪ್ರವಾಸಕ್ಕೆ ತೆರಳಿದ ಶಿವಮೊಗ್ಗದ ಮಂಜುನಾಥ್ ಮೇಲೆ ಭಯೋತ್ಪಾದಕರು ಗುಂಡಿನ ಮಳೆಗೆರೆದು ಹತ್ಯೆ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಪ್ರಮುಖರಾದ ಎಚ್ ಸಿ ಯೋಗೀಶ್. ಎನ್ ರಮೇಶ್ ವಿಜಯ್ ಕುಮಾರ್ ಚೇತನ್ ಮಧು, ಶಿವಕುಮಾರ್ ಶ್ರೀಜಿತ್ ಮೊದಲಾದವರಿದ್ದರು.

Previous articleಉಗ್ರಗಾಮಿಗಳು ಪಾಕಿಸ್ತಾನದಲ್ಲಿ ಅಡಗಿದ್ದರೂ ನುಗ್ಗಿ ಹೊಡೆಯುತ್ತಾರೆ
Next articleಪ್ರವಾಸಿಗರ ಮೇಲೆ ಉಗ್ರರ ದಾಳಿ: ಖಂಡನೆ