Home ತಾಜಾ ಸುದ್ದಿ ಪಹಲ್ಗಾಮ್‌ ದಾಳಿ: ಜಿಲ್ಲಾ ಯುವ ಕಾಂಗ್ರೆಸ್ ಶ್ರದ್ಧಾಂಜಲಿ

ಪಹಲ್ಗಾಮ್‌ ದಾಳಿ: ಜಿಲ್ಲಾ ಯುವ ಕಾಂಗ್ರೆಸ್ ಶ್ರದ್ಧಾಂಜಲಿ

0

ಶಿವಮೊಗ್ಗ: ಭಯೋತ್ಪಾದಕರಿಂದ ಕಾಶ್ಮೀರದ ಪಹಲ್ಗಾಮ್‌ ಪ್ರವಾಸಕ್ಕೆ ತೆರಳಿದ ಶಿವಮೊಗ್ಗದ ಮಂಜುನಾಥ್ ಮೇಲೆ ಭಯೋತ್ಪಾದಕರು ಗುಂಡಿನ ಮಳೆಗೆರೆದು ಹತ್ಯೆ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ ಪ್ರಮುಖರಾದ ಎಚ್ ಸಿ ಯೋಗೀಶ್. ಎನ್ ರಮೇಶ್ ವಿಜಯ್ ಕುಮಾರ್ ಚೇತನ್ ಮಧು, ಶಿವಕುಮಾರ್ ಶ್ರೀಜಿತ್ ಮೊದಲಾದವರಿದ್ದರು.

Exit mobile version