ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು ಎಂದಿದ್ದಾರೆ.
