Home ಅಪರಾಧ ಪೊಲೀಸರ ಮೇಲಿನ ಕೋಪಕ್ಕೆ ಬೈಕ್‌ಗೆ ಬೆಂಕಿ: ವಿಡಿಯೋ ವೈರಲ್

ಪೊಲೀಸರ ಮೇಲಿನ ಕೋಪಕ್ಕೆ ಬೈಕ್‌ಗೆ ಬೆಂಕಿ: ವಿಡಿಯೋ ವೈರಲ್

0

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ, ಬೈಕ್‌ಗೆ ಬೆಂಕಿ ಹಚ್ಚಿ ಯುವಕನೊಬ್ಬ ಆಕ್ರೋಶ ಹೊರಹಾಕಿರುವ ಘಟನೆ ವಿಧಾನಸೌಧ ಎದುರೇ ನಡೆದಿದೆ.
ಚಳ್ಳಕೆರೆ ಮೂಲದ ಕುಮಾರ ಎಂಬಾತನೇ ಈ ಕೃತ್ಯ ಎಸಗಿದ್ದು, ಆತನ ತಾಯಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ತರಳಿದ್ದಾರೆ ಆಗ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ಹೀಗಾಗಿ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ ಎಂದು ಹೇಳಲಾಗಿದೆ.

#ಬೈಕ್‌ಗೆ ಬೆಂಕಿ #newsupdates

Exit mobile version