ಪೊಲೀಸ್ ಆಯುಕ್ತ ಎನ್. ಶಶಿಕುಮಾರಗೆ ಹೊಸ ವರ್ಷದ ಬಂಪರ್  ಗಿಫ್ಟ್

0
33

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಐಜಿಪಿಯಗಿ ಮುಂಬಡ್ತಿ ಪಡೆದಿದ್ದಾರೆ.
ಪೊಲೀಸ್ ಆಯುಕ್ತರಿಂದ ಐಜಿಪಿಯಾಗಿ ರಾಜ್ಯ ಸರ್ಕಾರ ಮುಂಬಡ್ತಿ‌ ನೀಡಿ ಆದೇಶ ಹೊರಡಿಸಿದೆ.
ಹು-ಧಾ ಪೊಲೀಸ್ ಕಮಿಷನರ್ ಎನ್ .ಶಶಿಕುಮಾರ್ ಗೆ ಹೊಸ ವರ್ಷದ ಬಂಪರ್ ಗಿಫ್ಟ್ ರಾಜ್ಯ ಸರ್ಕಾರ ನೀಡಿದೆ.

Previous articleರಮೇಶ್‌ಕುಮಾರ್ ಜಮೀನು ಸರ್ವೆಗೆ ಡೆಡ್‌ ಲೈನ್ ಪ್ರಾದೇಶಿಕ ಆಯುಕ್ತರ ಆದೇಶ ರದ್ದುಪಡಿಸಿದ ಹೈಕೋರ್ಟ್
Next articleರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು