ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

0
43

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಕಾರವಾರ ರಸ್ತೆಯ ಹಳೆಯ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ಚಾಲನೆ ನೀಡಿದರು. ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಸಂತೋಷಕುಮಾರ ಬಿರಾದಾರ್, ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಇದ್ದರು.

Previous articleಮಕ್ಕಳಿಗೆ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಪ್ರದಾನ
Next articleಬಾಣಂತಿ ಮಹಿಳೆಯರ ಸರಣಿ ಸಾವು: ಎಸ್ಐಟಿ ತನಿಖೆಗೆ ಆಗ್ರಹ