ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ನಿಧನ

0
16

ಉಡುಪಿ : ಪೊಲೀಸ್‌ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ನಿತ್ಯಾನಂದ ಶೆಟ್ಟಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ(52) ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.

Previous articleನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ!
Next articleಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ