ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ನಲ್ಲಿ ಯೋಗೇಶ್ ಕುಮಾರ್ ಬೆಳ್ಳಿ ಪದಕ ಪಡೆದಿದ್ದಾರೆ.
ಇದರಿಂದ ಭಾರತಕ್ಕೆ ಎಂಟನೇ ಪದಕ ಲಭಿಸಿದಂತಾಗಿದೆ. ಪುರುಷರ ಎಫ್56 ಡಿಸ್ಕಸ್ ಥ್ರೋ ಈವೆಂಟ್ನಲ್ಲಿ ಭಾರತದ ಯೋಗೇಶ್ ಕುಮಾರ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಪದಕದೊಂದಿಗೆ ಭಾರತ 1 ಚಿನ್ನ, 3 ಬೆಳ್ಳಿ ಹಾಗೂ 4 ಕಂಚಿನ ಪದಕಗೊಳಿಂದಿಗೆ ಪದಕ ಪಟ್ಟಿಯಲ್ಲಿ 30ನೇ ಸ್ಥಾನವನ್ನು ಪಡೆದುಕೊಂಡಿದೆ. ಯೋಗೇಶ್‌ಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಇದು ಎರಡನೇ ಬೆಳ್ಳಿ ಪದಕವಾಗಿದೆ,
