ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್‌

0
20

ಬೆಂಗಳೂರು: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಹೈಕೋರ್ಟ್‌ ವಿಚಾರಣೆ ನಡೆಸಿದ ಹೈಕೋರ್ಟ್‌ ‌ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ.
ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 353(2) ಅಡಿಯಲ್ಲಿ ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ FIR ದಾಖಲಾಗಿತ್ತು, ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ವಿಚಾರಣೆಗೆ ಮನವಿ ಮಾಡಿದ್ದರಿಂದ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣಕುಮಾರ್ ಅವರಿದ್ದ ಪೀಠವು ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ.

Previous articleಧಾರವಾಡ: ನೈಡೆಕ್ ಸಂಸ್ಥೆಯ ನೂತನ ಘಟಕ ಉದ್ಘಾಟನೆ
Next articleಪೊಲೀಸ್ ಲಾಠಿ ಕವಾಯತು