ಪ್ರತಿಪಕ್ಷಗಳ ಸಂಸದರ ಅಮಾನತು ಹಿಂಪಡೆಯಲು ಮನವಿ

0
6
ಪ್ರಲ್ಹಾದ್ ಜೋಶಿ

ಬೆಂಗಳೂರು: ಚಳಿಗಾಲದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಸಂಸದರ ಅಮಾನತು ರದ್ದುಗೊಳಿಸುವಂತೆ ಲೋಕಸಭೆ ಮತ್ತು ರಾಜ್ಯಸಭೆಯ ಅಧ್ಯಕ್ಷ ಅಧಿಕಾರಿಗಳಿಗೆ ಸರ್ಕಾರ ಮನವಿ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲ ಸದಸ್ಯರ ಅಮಾನತು ಹಿಂಪಡೆಯುವಂತೆ ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದಿದ್ದಾರೆ.

Previous articleಯೋಗ ಗುರು ರಾಮ್‌ದೇವ್ ಅವರ ಮೇಣದ ಪ್ರತಿಮೆ
Next articleಟ್ರ್ಯಾಕ್ಟರ್ ಹಾಯ್ದು ವಿದ್ಯಾರ್ಥಿನಿ ಸಾವು