Home ನಮ್ಮ ಜಿಲ್ಲೆ ಗದಗ ಪ್ರಧಾನಿ ಮನೆಗೆ ನುಗ್ಗುವ ದಿನ ದೂರವಿಲ್ಲ

ಪ್ರಧಾನಿ ಮನೆಗೆ ನುಗ್ಗುವ ದಿನ ದೂರವಿಲ್ಲ

0

ಗದಗ: ಬಾಂಗ್ಲಾ ದೇಶದಲ್ಲಿ ಯಾವರೀತಿ ಜನ ಪ್ರಧಾನಿ ಮನೆ ಹೊಕ್ಕರೋ ಅದೇ ರೀತಿ ನಮ್ಮ ದೇಶದಲ್ಲೂ ಪ್ರಧಾನಿ ಮನೆಗೆ ನುಗ್ಗುವ ದಿನ ದೂರವಿಲ್ಲ ಎಂದು ರೋಣ ಕಾಂಗ್ರೆಸ್ ಶಾಸಕ ಜಿಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗಜೇಂದ್ರಗಡದಲ್ಲಿ ನಡೆದ ಅಹಿಂದ ಸಮಾವೇಶದಲ್ಲಿ ಭಾಷಣದ ವೇಳೆ ಮಾತನಾಡಿರುವ ಅವರು ಕೇಂದ್ರ ಸರ್ಕಾರ, ಮೋದಿ ಹಾಗೂ ಅಮಿತ್ ಶಾ ಅವರನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಬಹು ಟೀಕೆಗೆ ಗುರಿಯಾಗಿದೆ

ಪ್ರಧಾನಿ ಮನೆಗೆ ನುಗ್ಗುವ ದಿನ ದೂರವಿಲ್ಲ

Exit mobile version