ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

0
10

ಲಖನೌ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲು ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ.

Previous articleತಿಮಿಂಗಿಲ ಯಾರೆಂದು ತಿಳಿಸಲಿ
Next articleಬಿಜೆಪಿ ಮೇಲೆ ಗೂಬೆ ಕೂರಿಸಲು ಸಂಚು