ಪ್ರಧಾನಿ ಹುದ್ದೆಗೆ ಶೆಹಬಾಜ್ ಷರೀಫ್ ಹೆಸರು

0
19

ಲಾಹೋರ್: ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಹೆಸರು ಫೈನಲ್‌ ಆಗಿದೆ.
ಚುನಾವಣೆಯ ಫಲಿತಾಂಶದ ಬಳಿಕ ಪ್ರಮುಖ ರಾಜಕೀಯ ಪಕ್ಷಗಳ ಮೈತ್ರಿಕೂಟವು ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಂದ ಮಾಡಿಕೊಂಡಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ದೇಶದಲ್ಲಿ ಆರು ಪಕ್ಷಗಳ ಸಮ್ಮಿಶ್ರ ಸರ್ಕಾರ ಮುಂದಿನ ತಿಂಗಳು ಅಧಿಕಾರ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Previous articleಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು
Next articleಸಂತ ಶ್ರೀಸೇವಾಲಾಲರ ಜಯಂತಿ: ಭವ್ಯ ಮೆರವಣಿಗೆ