ಪ್ರಭಾಕರ್ ಕೋರೆ, ಡಿಸಿಎಂ ಡಿ ಕೆ ಶಿವಕುಮಾರ್ ಬೇಟಿ

0
30

ಬೆಳಗಾವಿ: ಕೆ ಎಲ್ ಇ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ, ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಬೆಳಗಾವಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿದ್ದಾರೆ. ಶಾಸಕ ನೆಲಮಂಗಲ ಶ್ರೀನಿವಾಸ್, ಎ ಸಿ ಶ್ರೀನಿವಾಸ್, ಎಂಎಲ್ಸಿ ಎಸ್ ರವಿ, ಕೆಪಿಸಿಸಿ ವಕ್ತಾರ ಡಾ. ಶಂಕರ್ ಗುಹಾ, ಕಾಂಗ್ರೆಸ್ ಮುಖಂಡ ದುಂತೂರು ವಿಶ್ವನಾಥ್ ಜತೆಗಿದ್ದರು.

Previous articleಮಂಗಳೂರಿನ ಜನತೆಗೆ ಕಲುಷಿತ ನೀರು
Next articleಮತಬ್ಯಾಂಕ್ ಆಧಾರಿತ ಯೋಜನೆ ಜಾರಿಗೊಳಿಸಲು ಬೊಕ್ಕಸ ಬರಿದು…